VIDEO ವೈರಲ್: ಹಿಮಾಚಲ ಪ್ರದೇಶದಲ್ಲಿ ಭೀಕರ ಭೂ ಕುಸಿತ

land hm
Published on

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ರಣ ಭೀಕರ ಮಳೆಯಾಗುತ್ತಿದ್ದು, ಇಂದು ರಸ್ತೆ ಸಮೇತ ಗುಡ್ಡ ಕುಸಿಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಿಮಾಚಲ ಪ್ರದೇಶದ ಶ್ರಿಮೂರ್​​ನ ಕಾಲಿ ಖಾನ್ ಪ್ರದೇಶದಲ್ಲಿ ಗುಡ್ಡ ಕುಸಿದಿದ್ದು, ರಾಷ್ಟ್ರೀಯ ಹೆದ್ದಾರಿ 707ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ನಾಶವಾಗಿದೆ. ಅಲ್ಲದೇ ಗುಡ್ಡ ಕುಸಿಯುತ್ತಿರುವ ಸಂದರ್ಭ ಎರಡೂ ಬದಿಯಲ್ಲಿ ಜನರಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net