

ಹಾವೇರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಂಟು ಅಲ್ಪಸಂಖ್ಯಾತರ ಮೊರಾಜಿರ್ ದೇಸಾಯಿ ವಸತಿ ಶಾಲೆಗಳು ಹಾಗೂ ಒಂದು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಮಾದರಿ ವಸತಿ ಶಾಲೆಗೆ 2025-&26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಸೇವಾ ಸಿಂಧು ಪೋರ್ಟ್ಲ್ ತಂತ್ರಾಂಶದಲ್ಲಿ ಅಜಿರ್ ಸಲ್ಲಿಸಲು ಮಾ. 25 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.