

ಬೆಂಗಳೂರು:
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಕಾವೇರಿದೆ. ಅಭ್ಯರ್ಥಿಗಳ ಪರವಾಗಿ ಬಿರುಸಿನಿಂದ ಪ್ರಚಾರ ಮಾಡಲಾಗುತ್ತಿದೆ.
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಚಾಮರಾಜಪೇಟೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಾಸಕ ಶಿವಣ್ಣ, ಮುಖಂಡರಾದ ಶಕೀಲ್ ನವಾಜ್, ಶಶಿ ಪುಟ್ಟಣ್ಣ, ಸರ್ವರ್ ಬೇಗ್, ವಿನಾಯಕ್, ಗೌಸಿ, ಹುಸೇನ್ ಷರ್ೀ ಮತ್ತಿತರರು ಉಪಸ್ಥಿತರಿದ್ದರು.