ಎಸ್ಸೆಸ್ಸೆಲ್ಸಿಯಲ್ಲಿ ಮೊನಿಷಾಗೆ 515 ಅಂಕ

Published on

ಬೈಲುಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಬೈಲುಕುಪ್ಪೆ ವಿದ್ಯಾರ್ಥಿನಿ ಮೋನಿಷಾ 625ಕ್ಕೆ 515 ಪಡೆದುಕೊಂಡಿದ್ದಾರೆ. ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ ಉತ್ತೀರ್ಣರಾದವರು 32. ಒಟ್ಟಾರೆ ಶೇ. 52.45ರಷ್ಟು ಫಲಿತಾಂಶ ಬಂದಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಚಂದ್ರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net