ರಾಣೆಬೆನ್ನೂರ: ಚೋಳಮರಡೇಶ್ವರ ನಗರದ ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆ ವೇಷಭೂಷಣದಲ್ಲಿ ಗಮನ ಸೆಳದರು.