ನಗರಸಭೆ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ

oplus_2
oplus_2
Published on

ರಾಣೆಬೆನ್ನೂರ: ನಗರಸಭೆ ವತಿಯಿಂದ ಕಸ ಸಂಗ್ರಹಿಸುವ 4 ವಾಹನಗಳಿಗೆ ಮಂಗಳವಾರ ನಗರಸಭೆ ಆವರಣದಲ್ಲಿ ಚಾಲನೆ ನೀಡಲಾಯಿತು. ನಗರಸಭೆ ಆಯುಕ್ತ ಕ್ಕೀರಪ್ಪ ಇಂಗಳಗಿ, ಸದಸ್ಯರಾದ ಪುಟ್ಟಪ್ಪ ಮರಿಯಮ್ಮನವರ, ಪ್ರಕಾಶ ಪೂಜಾರ, ಮಲ್ಲಣ್ಣ ಅಂಗಡಿ, ಶಶಿಧರ ಬಸೇನಾಯ್ಕರ, ಜಯಶ್ರೀ ಪಿಸೆ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net