ಶಿವಮೊಗ್ಗ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಆಶ್ರಯದಲ್ಲಿ ನಾಡಿಗೆ ನಾರಿಯ ನಡಿಗೆ ವಿಶೇಷ ಕಾರ್ಯಕ್ರಮವನ್ನು ನವೆಂಬರ್ 4ರಂದು ಮಧ್ಯಾಹ್ನ 3ಕ್ಕೆ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮನ್ವಯ ಟ್ರಸ್ಟ್‌ನ ಟ್ರಸ್ಟಿ ಸಮನ್ವಯ ಕಾಶಿ ತಿಳಿಸಿದರು.