ಡೆಹ್ರಡೂನ್: ಉತ್ತರಾಖಂಡದ ಉಧಮ್ ಸಿಂಗ್ ಜಿಲ್ಲೆಯ ನಾನಕಮಟ್ಟಾ ಗುರುದ್ವಾರದ ಡೇರಾ ಕರ್ ಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್ರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುರುವಾರ ಬೆಳಗ್ಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆಯಾಗಿದೆ. ಸಿಂಗ್ ಅವರು ಈ ಹುಂದೆ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದಾದ ಕೆಲವು ದಿನಗಳ ನಂತರ ದುರ್ಘಟನೆ ನಡೆದಿದೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ
ವರದಿಗಳ ಪ್ರಕಾರ, ಸಿಂಗ್ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಲಾಗಿದೆ. ಒಂದು ಗುಂಡು ಅವರ ಹೊಟ್ಟೆಯನ್ನು ಸೀಳಿಹೊರಬಂದಿದ್ದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ,
ಮಾರ್ಚ್‌ನಲ್ಲಿ ನಂಕಮಟ್ಟಾದಲ್ಲಿ ನಡೆಯಲಿರುವ ಹೋಲ ಮಹಲ್ಲಾ ಹಬ್ಬಕ್ಕೆ ಸಿಂಗ್ ಸಿದ್ಧತೆ ನಡೆಸಿದ್ದರು. ಗುರುವಾರವೂ ಸಿದ್ಧತೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.
ಸಿಂಗ್ ಸಾವಿನ ನಂತರ, ಸಂಭಾವ್ಯ ಉದ್ವಿಗ್ನತೆಯನ್ನು ತಪ್ಪಿಸಲು ಪೊಲೀಸರು ನಂಕಮಟ್ಟಾ ಮತ್ತು ಆಸ್ಪತ್ರೆಯಲ್ಲಿ ಭದ್ರತೆ ಬಿಗಿಗೊಳಿಸಿದ್ದರು.