ನೇರ ಪ್ರಸಾರ| ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವ

narendra modi in hubli
Published on

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ 26ನೇ ರಾಷ್ಟ್ರೀಯ ಯುವ ಜನೋತ್ಸವ ಸಂಭ್ರಮ ಕಳೆಗಟ್ಟಿದ್ದು, ಕಾರ್ಯಕ್ರಮ ಉದ್ಘಾಟಿಸಲು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಕಣ್ತುಂಬಿಕೊಳ್ಳಲು ದಾರಿಯುದ್ದಕ್ಕೂ ಸಹಸ್ರಾರು ಜನರು ಬಿಸಿಲನ್ನೂ ಲೆಕ್ಕಿಸದೆ ಕಾಯುತ್ತಾ ಅದ್ದೂರಿ ಸ್ವಾಗತ ಕೋರಿದರು. ರಾಷ್ಟ್ರೀಯ ಯುವ ದಿನವಾದ ಇಂದು(ಜ.12) ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಯುವ ಜನೋತ್ಸವ ಕಾರ್ಯಕ್ರಮ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net