ಆಡಳಿತರೂಢ ಎನ್ಡಿಎ 202 ಸ್ಥಾನಗಳಲ್ಲಿ ಗೆದ್ದಿದೆ. ಬಿಜೆಪಿ 89, ಜೆಡಿಯು 85, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 19, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ ಐದು ಮತ್ತು ರಾಜ್ಯಸಭಾ ಸಂಸದ ಉಪೇಂದ್ರ ಕುಶ್ವಾಹಾ ಅವರ ಪಕ್ಷ 4 ಸ್ಥಾನಗಳನ್ನು ಪಡೆದುಕೊಂಡಿದೆ.