ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ, ಬೊಲಿವಿಯಾ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷ ಡೇವಿಡ್ ಎಸ್ಪಿನೋಜಾ ವಿಮಾನದಲ್ಲಿ ಸಾಗಿಸಲಾಗುತ್ತಿದ್ದ ನೋಟುಗಳು ಇನ್ನೂ ಅಧಿಕೃತವಾಗಿ ಚಲಾವಣೆಗೆ ಬಂದಿಲ್ಲ. ಈ ನೋಟುಗಳಿಗೆ ಇನ್ನೂ ಸರಣಿ ಸಂಖ್ಯೆಗಳನ್ನು ನಿಗದಿಪಡಿಸಿಲ್ಲ. ಆದ್ದರಿಂದ, ಈ ಬಿಲ್‌ಗಳಿಗೆ ಯಾವುದೇ ಕಾನೂನುಬದ್ಧ ಟೆಂಡರ್ ಸ್ಥಾನಮಾನವಿಲ್ಲ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).