

ಕಳೆದ ವರ್ಷದ ಮೇ ತಿಂಗಳಿನಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ ದಾಳಿಯಲ್ಲಿ ತೀವ್ರವಾಗಿ ಹಾನಿಗೊಳಗಾಗಿದ್ದ ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮರ್ಕಜ್ ಸುಭಾನ್ ಅಲ್ಲಾ ಪ್ರಧಾನ ಕಚೇರಿಯ ಮರುನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ ಎಂದು ಇಂಡಿಯಾ ಟುಡೇ ಟಿವಿ ಪ್ರತ್ಯೇಕವಾಗಿ ಪಡೆದುಕೊಂಡ ದೃಶ್ಯಾವಳಿಗಳಿಂದ ತಿಳಿದುಬಂದಿದೆ.
ಪುನರ್ನಿರ್ಮಾಣಕ್ಕಾಗಿ 25 ಕೋಟಿ ರೂ ದೇಣಿಗೆ!...
ಮರ್ಕಜ್ ಸುಭಾನ್ ಅಲ್ಲಾ ಕಾರ್ಯವೇನು..?