ಮುಂಬೈನ ಮನ್ಖುರ್ಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅದೇ ಪ್ರದೇಶದ ಸಾನಿಯಾ(19) ಎಂಬ ಯುವತಿ, ಪಕ್ಕದ ಬೀದಿ 17 ವರ್ಷದ ಬಾಲಕನನ್ನು ಒನ್ಸೈಡ್ ಲವ್ ಮಾಡ್ತಿದ್ದಳು ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಯುವತಿ ಹುಡುಗನನ್ನು ತನ್ನ ಮನೆಗೆ ಕರೆದೊಯ್ದು ದೈಹಿಕ ಸಂಬಂಧಕ್ಕೆ ಒತ್ತಡ ಹೇರಿದ್ದು, ದೌರ್ಜನ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ.