ಮೂವರು ವಿದ್ಯಾರ್ಥಿಗಳು ಡ್ರಗ್ ಸೇವಿಸಿದ ಕಾರಣ. ಏಪ್ರಿಲ್ 11ರಂದು ಮಧ್ಯರಾತ್ರಿ 12ಕ್ಕೆ ಉಸಿರಾಟದ ಸಮಸ್ಯೆಗೆ ಒಳಗಾಗಿದ್ದಾರೆ. ಕೂಡಲೇ ಸ್ಥಳದಲ್ಲೇ ಇದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಏಪ್ರಿಲ್ 12 ರಂದು 24 ವರ್ಷದ ಯುವಕ, ಅದೇ ವಯಸ್ಸಿನ ಮತ್ತೊಬ್ಬ ಯುವತಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.