ಇದಕ್ಕೂ ಮೊದಲು, ವಿರೋಧ ಪಕ್ಷಗಳು ಮತ್ತು ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ (ಐಬಿಜೆಎ), ರಾಮ ಮಂದಿರಕ್ಕೆ ದೇಣಿಗೆಯಾಗಿ ನೀಡಿದ್ದ ದೊಡ್ಡ ಪ್ರಮಾಣದ ಬೆಳ್ಳಿಯ ಬಾರ್‌ಗಳು ಮತ್ತು ವಸ್ತುಗಳು ಕಣ್ಮರೆಯಾಗಿವೆ ಎಂದು ದೂರಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆಯೂ ಪ್ರಶ್ನೆಗಳನ್ನು ಕೇಳಲಾಗಿದೆ. ಒಟ್ಟಾರೆ, ಬಗೆದಷ್ಟು ಬಯಲಾಗುತ್ತಿದೆ ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಪ್ರಕರಣ,(ಏಜೆನ್ಸೀಸ್).