7 ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳನ್ನು ಘೋಷಿಸಿದ ನಿರ್ಮಲಾ ಸೀತಾರಾಮನ್, ಇವುಗಳನ್ನು 'ಗ್ರೋತ್ ಕನೆಕ್ಟರ್ಸ್' ಎಂದು ಉಲ್ಲೇಖಿಸಿದ್ದು ವಿಶೇಷ. ಈ ಕಾರಿಡಾರ್ಗಳು ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್-ಚೆನ್ನೈ, ಚೆನ್ನೈ-ಬೆಂಗಳೂರು, ದೆಹಲಿ-ವಾರಣಾಸಿ ಮತ್ತು ವಾರಣಾಸಿ-ಸಿಲಿಗುರಿ ಆಗಿವೆ.