ಇಂಗ್ಲೆಂಡ್: ಕೆಲಸ ಎಂಬುದು ಕೇವಲ ಹಣ ಗಳಿಸುವ ಮಾರ್ಗವಲ್ಲ, ಅದು ಮನುಷ್ಯನ ಅಸ್ತಿತ್ವದ ಅವಿಭಾಜ್ಯ ಅಂಗವಾಗಿದೆ. ಆದಾಗ್ಯೂ, ಜನರು ತಮ್ಮ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಕೆಲಸದ ಮೇಲೆ ಅವಲಂಬಿತರಾಗಿರುವುದನ್ನು ನಾನು ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಹೆಂಡತಿಯ ವೈದ್ಯಕೀಯ ಬಿಲ್ಗಳನ್ನು ಪಾವತಿಸುವ ಸಲುವಾಗಿ 78 ರ ವಯಸ್ಸಿನಲ್ಲೂ ಮನೆ ಮನೆಗೆ ಆಹಾರ ವಿತರಣೆ (Delivery agent) ನೀಡುತ್ತಿದ್ದು, ಸಧ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.