ಶುಕ್ರವಾರದಂದು ಪೊಲೀಸರು ಸಾದ್ ಪತ್ನಿ ಸೇರಿದಂತೆ ಏಳು ಜನರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ (Abetment to suicide) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ನಲ್ಲಿ ನಿಶಾ, ಸರ್ವರ್ ಅಲಿಯಾಸ್ ಕೈಫ್ ಖಾನ್, ರೇಷ್ಮಾ ಕಮ್ರುಖಾನ್, ಶಮಾ ಜಾವೇದ್ ಶೇಖ್, ಜಾವೇದ್ ಶೇಖ್, ಅಥರ್ವ ಕಾಳೆ ಮತ್ತು ಇಶಿತಾ ಎಂಬುವವರ ಹೆಸರನ್ನು ಉಲ್ಲೇಖಿಸಲಾಗಿದೆ.