ಇನ್ನೂ ಘಟನೆ ಕುರಿತು ದುಃಖ ವ್ಯಕ್ತಪಡಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಹಿಮಾಚಲ ಪ್ರದೇಶ ಸಿಎಂ ಸುಖ್ಬಿಂದರ್ ಸಿಂಗ್ ಸುಖ್ಖು, ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ವಾಹನ ಕಣಿವೆಗೆ ಬಿದ್ದಿರುವುದು ತುಂಬಾ ದುಃಖಕರವಾಗಿದ್ದು, ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎನ್‌ಡಿಆರ್‌ಎಫ್ ತಂಡಗಳನ್ನು ಸಹ ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).