_1786602587837.webp?w=480&auto=format%2Ccompress&fit=max)
_1786602587837.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ರಾಜಸ್ಥಾನ: ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ 'ಜೆನ್ ಝಿ' ಯುವಪೀಳಿಗೆ ನಡೆಸಿದ ಬೃಹತ್ ಪ್ರತಿಭಟನೆ ಮತ್ತು ನೀಟ್ ಅಕ್ರಮಗಳ ವಿರುದ್ಧದ ಚಳುವಳಿಯ ನಂತರ ಯುವ ಮತದಾರರನ್ನು ಸೆಳೆಯಲು ಬಿಜೆಪಿ (
BhajanLal Sharma)
ಹೊಸ ರಾಜಕೀಯ ತಂತ್ರಕ್ಕೆ ಮುಂದಾಗಿದೆ. ಆದಾಗ್ಯೂ, ಪ್ರಧಾನಿ ಮೋದಿ ಅವರ ಯುವಜನರ ಸಂಪರ್ಕ ಹಾದಿಯನ್ನೇ ಹಿಡಿದಿರುವ ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ, ರಾಜ್ಯದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯರಿಗೆ ವೈಯಕ್ತಿಕವಾಗಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರುತ್ತಾ ಮತದಾನದ ಜಾಗೃತಿ ಮೂಡಿಸಿದ್ದಾರೆ.