ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ಸಂತಾಪ ಸೂಚಿಸಿದ್ದ ಸಿಎಂ ಮಮತಾ ಬ್ಯಾನರ್ಜಿ, ಇದೇ ವೇಳೆ ಅವರ ಸಾವಿರ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದರು. ಅವರು ಎನ್ಡಿಎದಿಂದ ಹೊರಬರಲು ಯೋಚಿಸಿದ್ದರು ಎಂದು ಹೇಳಿ, ಅವರ ಸಾವಿನ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.