ಜ. 28ರಂದು ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲಿಯರ್ಜೆಟ್ ವಿಮಾನ ಅಪಘಾತಕ್ಕೀಡಾಗಿ, ಅಜಿತ್ ಪವಾರ್, ಕ್ಯಾಪ್ಟನ್ ಸುಮಿತ್ ಕಪೂರ್,ಸಹ-ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್, ವೈಯಕ್ತಿಕ ಭದ್ರತಾ ಅಧಿಕಾರಿ(ಪಿಎಸ್ಒ) ವಿದೀಪ್ ಜಾಧವ್ ಹಾಗೂ ಫ್ಲೈಟ್ ಅಟೆಂಡೆಂಟ್ ಪಿಂಕಿ ಮಾಲಿ ಮೃತಪಟ್ಟಿದ್ದರು (ಏಜೆನ್ಸೀಸ್).