ಈ ಕ್ರಮಗಳನ್ನು ಗಣನೆಗೆ ತೆಗೆದುಕೊಂಡ ಅಮೆರಿಕವು ಆರಂಭದಲ್ಲಿ ಪ್ರಸ್ತಾಪಿಸಲಾದ ಶೇ.12.5ರಷ್ಟು ಸುಂಕವನ್ನು ಶೇ.10ಕ್ಕೆ ಇಳಿಸಿತು. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಕಾಂಬೋಡಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿ ಒಟ್ಟು 17 ದೇಶಗಳ ಮೇಲೆ 10ರಷ್ಟು ಹೆಚ್ಚುವರಿ ಸುಂಕವನ್ನು ಜಾರಿಗೆ ತರುವುದಾಗಿ ಘೋಷಿಸಿದೆ.