_1785556698740.webp?w=480&auto=format%2Ccompress&fit=max)
_1785556698740.webp?w=480&auto=format%2Ccompress&fit=max)
ಜಾಗತಿಕ ರಾಜಕೀಯ ಉದ್ವಿಗ್ನತೆಗಳು ಹಾಗೂ ಶಕ್ತಿಶಾಲಿ ದೇಶಗಳ ನಡುವಿನ ಕಾರ್ಯತಂತ್ರದ ಪೈಪೋಟಿ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ನವದೆಹಲಿ ಅತ್ಯಂತ ಪ್ರಮುಖ ರಾಜತಾಂತ್ರಿಕ ಸಮಾವೇಶಕ್ಕೆ ಆತಿಥ್ಯ ವಹಿಸಲು ಸಜ್ಜಾಗಿದೆ. ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 12 ಮತ್ತು 13 ರಂದು ನಡೆಯಲಿರುವ ಈ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಮೂವರು ನಾಯಕರ ಅಪರೂಪದ ಸಮಾವೇಶ