

ಪ್ರಮುಖ ಮುಖ್ಯಾಂಶಗಳು
ಗೋದಾವರಿ: ಆಂಧ್ರ ಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸದ್ಯ ಟ್ವಿಸ್ಟ್ವೊಂದು ಸಿಕ್ಕಿದೆ. ಪೊಲೀಸರು ನಡೆಸಿದ ತನಿಖೆಯ ಪ್ರಕಾರ ರೈಫಲ್ ತರಬೇತಿದಾರನ ಮತಾಂತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವ ಆರೋಪದ ಮೇರೆಗೆ ಆತನನ್ನು ಪೊಲೀಸರು ಬಂಧಿಸಿದ್ದಾರೆ