ಇದೇ ವೇಳೆ ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ನಂಬಬೇಡಿ ಅಥವಾ ಭಯಪಡಬೇಡಿ ಎಂದು ಸಾರ್ವಜನಿಕರಿಗೆ ವಿನಂತಿಸಿದ್ದಾರೆ. ಎಲ್‌ಪಿಜಿ ಸರಬರಾಜನ್ನು ಪ್ರಮುಖ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಿರ್ವಹಿಸುತ್ತಿದ್ದು, ಬೇಡಿಕೆಯನ್ನು ಪೂರೈಸಲು ಸಾಕಷ್ಟು ಸ್ಟಾಕ್ ಲಭ್ಯವಿದೆ ಎಂದು ಹೇಳಿದ್ದಾರೆ (ಏಜೆನ್ಸೀಸ್).