ದೇಶದಲ್ಲಿ ಸತತವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಇದುವರೆಗೆ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದಾರೆ. ಕೋಚಿಂಗ್ ಸೆಂಟರ್‌ಗಳು, ಪರೀಕ್ಷಾ ಕೇಂದ್ರಗಳು, ಪೇಪರ್ ಸೆಟ್ಟರ್‌ಗಳು, ಸಾಗಣೆದಾರರು, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯ ಸೇರಿದಂತೆ ಹಲವರು ಭಾಗಿಯಾಗಿರುವ ಭ್ರಷ್ಟ ವ್ಯವಸ್ಥೆಯೇ ಈ ಇಡೀ ಸಮಸ್ಯೆಗೆ ಮೂಲ ಕಾರಣ ಎಂದು ರಾಹುಲ್ ಆರೋಪಿಸಿದ್ದಾರೆ(ಏಜೆನ್ಸೀಸ್).