ಮರಣದ ಬಳಿಕ, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(1) (ಅಪಹರಣ), 103(1) (ಕೊಲೆ) ಮತ್ತು 3(5) (ಜಂಟಿ ಅಪರಾಧ ಹೊಣೆಗಾರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸೆಕ್ಟರ್ 34 ರ ಎಸ್‌ಎಚ್‌ಒ ಶಾಧಿ ಲಾಲ್ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ತಲೆಮರೆಸಿಕೊಂಡಿರುವ ಶುಭಿ ಮತ್ತು ಪಿಂಡಾ ಎಂಬ ಇಬ್ಬರು ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ ಎನ್ನಲಾಗಿದೆ, (ಏಜೆನ್ಸೀಸ್).