

ಪ್ರಮುಖ ಮುಖ್ಯಾಂಶಗಳು
ಮುಂಬೈ:
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಮುಂಬೈನ ಕುರ್ಲಾ ಪ್ರದೇಶದಲ್ಲಿ ಬುಧವಾರ ಭೂ ಕುಸಿತ ಸಂಭವಿಸಿದ ಪರಿಣಾಮ, ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನಾಲ್ಕರಿಂದ ಐದು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ನಸುಕಿನ ಮುಂಜಾನೆ ಭೂ ಕುಸಿತ
Brihanmumbai Municipal Corporation