ನವದೆಹಲಿ: ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET-UG 2025ರ ಫಲಿತಾಂಶದ ಸುತ್ತ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಮಹತ್ವದ ತೀರ್ಮಾನ ಕೈಗೊಂಡಿದ್ದು, (NEET 2026) ಜೂನ್ 21 ರಂದು ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ.