ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಪ್ರಜೆಗಳು ವೆನೆಜುವೆಲಾಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಲು ಪ್ರಮುಖ ಸೂಚನೆ ನೀಡಲಾಗಿದ್ದು, ಈಗಾಗಲೇ ಅಲ್ಲಿರುವ ಎಲ್ಲಾ ಭಾರತೀಯರು ಎಚ್ಚರಿಕೆ ವಹಿಸಲು, ತಮ್ಮ ಚಲನವಲನಗಳನ್ನು ನಿರ್ಬಂಧಿಸಲು ಮತ್ತು ಕ್ಯಾರಕಾಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ತಮ್ಮ ಇಮೇಲ್ ಐಡಿ: cons.caracas@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ +58-412-9584288 (ವಾಟ್ಸಾಪ್ ಕರೆಗಳಿಗೂ ಸಹ) ಮೂಲಕ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.