ಆಸ್ಟ್ರೇಲಿಯಾ ಇತ್ತೀಚೆಗೆ 16 ವರ್ಷದೊಳಗಿನ ಮಕ್ಕಳಿಗೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ಚಾಟ್, ಟಿಕ್‌ಟಾಕ್, ಎಕ್ಸ್ (ಟ್ವಿಟರ್) ಮುಂತಾದ ಪ್ರಮುಖ ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ಹೊಂದುವುದನ್ನು ನಿಷೇಧಿಸುವ ಕಾನೂನು ಜಾರಿಗೆ ತಂದಿದೆ. ಈ ಕಾನೂನು ಡಿಸೆಂಬರ್ 10ರಿಂದ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ,(ಏಜೆನ್ಸೀಸ್).