Congress TMC merger: ತೃಣಮೂಲ ಕಾಂಗ್ರೆಸ್ (TMC) ಪಕ್ಷವು ಕಾಂಗ್ರೆಸ್‌ನೊಂದಿಗೆ ವಿಲೀನವಾಗಲಿದೆ ಎಂಬ ವರದಿಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಳ್ಳಿಹಾಕಿದ್ದು, ಇತ್ತೀಚೆಗೆ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ನಡೆದ ಸಭೆಯಲ್ಲಿ ಕೇವಲ ರಾಷ್ಟ್ರೀಯ ಮಟ್ಟದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆಯೇ ಹೊರತು, ಪಕ್ಷಗಳ ವಿಲೀನದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.