ಶುಕ್ರವಾರ ನಡೆದ ಪ್ರಮುಖ ಸಭೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ, ಈ ಕುರಿತು ಮಾಹಿತಿ ನೀಡಿದ್ದಾರೆ. ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಇತ್ತ ಬಿಜೆಪಿ ಬಿಹಾರದಲ್ಲಿ ಮೊದಲ ಬಾರಿಗೆ ತನ್ನ ಮುಖ್ಯಮಂತ್ರಿಯನ್ನು ಆ ಹುದ್ದೆಯಲ್ಲಿ ಕೂರಿಸಲಿದೆ. ಈ ವೇಳೆ ಮುಂದಿನ ಹೊಸ ಸರ್ಕಾರದಲ್ಲಿ ಅವರ ನಿಶಾಂತ್ ಡಿಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ.