ಸೆಕ್ಷನ್ 184 ಅಪಾಯಕಾರಿ ಚಾಲನೆ, ಸೆಕ್ಷನ್ 194D ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವುದು, ಸೆಕ್ಷನ್ 146/196 ಮಾನ್ಯ ವಿಮೆ ಇಲ್ಲದೆ ವಾಹನ ಚಾಲನೆ, ಸೆಕ್ಷನ್ 179 ಕಾನೂನುಬದ್ಧ ನಿರ್ದೇಶನಗಳನ್ನು ಪಾಲಿಸದಿರುವುದು, CMVR 115/190(2) ಮಾಲಿನ್ಯ ನಿಯಂತ್ರಣ (PUC) ಪ್ರಮಾಣಪತ್ರ ಹೊಂದಿಲ್ಲದಿರುವುದು. ಈ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.