ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿವ ಸಾಮ್ರಾಟ್ ಚೌಧರಿ, ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಬಿಜೆಪಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯಲು ಬಿಡುವುದಿಲ್ಲ ಎಂದು ನಮಗೆ ತಿಳಿದಿತ್ತು.2030ರವರೆಗೆ ಅವರೇ ಎನ್‌ಡಿಎಯನ್ನು ಮುನ್ನಡೆಸುತ್ತಾರೆ ಎಂದು ಹೇಳ್ತಿದ್ದರು. ಆದರೆ ಈಗ ಅವರನ್ನು ಮುಗಿಸಿದ್ದಾರೆ ಎಂದಿದ್ದಾರೆ.