ಕೇರಳದ ಎಲ್‌ಡಿಎಫ್ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ರಾಹುಲ್ ಕಳವಳ ವ್ಯಕ್ತಪಡಿಸಿದರು. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಅಧಿಕಾರಕ್ಕೆ ಬಂದರೆ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಗೆ ಮತ್ತು ಆರ್ಥಿಕ ವಿಕೇಂದ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ರಾಹುಲ್ ಭರವಸೆ ನೀಡಿದರು,(ಏಜೆನ್ಸೀಸ್)