

ಪ್ರಮುಖ ಮುಖ್ಯಾಂಶಗಳು
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ
ಲೇವಡಿ ಮಾಡಿದರು. ಇದನ್ನು ವೇದಿಕೆಯಲ್ಲಿ ಪ್ರದರ್ಶಿಸಲು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರನ್ನು ಅಪ್ಪಿಕೊಂಡರು.
ಭಾರತವನ್ನು ಅರ್ಥಮಾಡಿಕೊಳ್ಳದ ಜೋಕರ್‌ಗಳ ಗುಂಪು ಎಂದು
ರಾಹುಲ್ ಗಾಂಧಿ ಲೇವಡಿ ಮಾಡಿರುವುದು ಬಿಜೆಪಿ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.