ಸತತವಾಗಿ ನಡೆಯುತ್ತಿರುವ ಈ ಹತ್ಯೆಗಳು ಪಂಜಾಬ್‌ನ ಆಪ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿ ಪರಿಣಮಿಸಿವೆ. ಮದುವೆಯಂತಹ ಸಾರ್ವಜನಿಕ ಸಮಾರಂಭಗಳಲ್ಲೂ ಭದ್ರತೆ ಇಲ್ಲದಂತಾಗಿದೆ ಎಂದು ವಿಪಕ್ಷಗಳು ಟೀಕಿಸಿವೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ,(ಏಜೆನ್ಸೀಸ್).