ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಪೊಲೀಸ್ ಜಂಟಿ ಆಯುಕ್ತ ಅಜಯ್ ನಂದ್, ಈ ಸಲ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ನಾವು ನಿಯಮಿತವಾಗಿ ರೌಡಿ ಪರೇಡ್ ನಡೆಸುವುದು, ಅನುಮಾನ ಬಂದ ವ್ಯಕ್ತಿಗಳನ್ನು ಬಂಧಿಸುವುದು ಹಾಗೂ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿದ್ದಾಗಿ ತಿಳಿಸಿದ್ದಾರೆ, (ಏಜನ್ಸೀಸ್).