ಇ-ಮೇಲ್‌ನಲ್ಲಿ ಉಲ್ಲೇಖಿಸಲಾದ ಸ್ಥಳಗಳ ಹೊರತಾಗಿ, ಜಾಮ್ ನಗರ್ ಹೌಸ್, ಝಂಡೆವಾಲನ್‌ನಲ್ಲಿರುವ ಫ್ಲೇಟೆಡ್ ಕಟ್ಟಡ, ಎಂಬಿ ಸಾಕೇತ್‌ನಲ್ಲಿರುವ ಡಿಎಂ ಕಚೇರಿ, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ಮತ್ತು ದೆಹಲಿ ಕಂಟೋನ್ಮೆಂಟ್‌ನಲ್ಲಿರುವ ಎಸ್‌ಡಿಎಂ ಕಚೇರಿ ಸೇರಿದಂತೆ ಹಲವಾರು ಇತರ ಸಂಸ್ಥೆಗಳ ಬಗ್ಗೆ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಅಲ್ಲೆಲ್ಲಾ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿದ್ದು, ಶೋಧ ನಡೆಸಲಾಗುತ್ತಿದೆ (ಏಜೆನ್ಸೀಸ್).