ಈ ವರ್ಷದ ಫೆಬ್ರವರಿಯಲ್ಲಿ ಬೋಟ್ಸ್ವಾನಾದಿಂದ ಆರು ಹೆಣ್ಣು ಮತ್ತು ಮೂರು ಗಂಡು ಸೇರಿದಂತೆ ಒಟ್ಟು ಒಂಬತ್ತು ಚೀತಾಗಳನ್ನು ಕುನೋಗೆ ಕರೆತರಲಾಗಿತ್ತು. ಇದಕ್ಕೂ ಮೊದಲು, ಸೆಪ್ಟೆಂಬರ್ 17, 2022 ರಂದು ನಮೀಬಿಯಾದಿಂದ ಎಂಟು ಚೀತಾಗಳನ್ನು ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ತರಲಾಗಿತ್ತು, (ಏಜೆನ್ಸೀಸ್).