ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ, 2026-27ರ ಬಜೆಟ್ ಕೇವಲ ಒಂದು ವರ್ಷದ ಯೋಜನೆಯಲ್ಲ, ಇದು 2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸುದೀರ್ಘ ಪಯಣದ ಬಲವಾದ ಅಡಿಪಾಯವಾಗಿದೆ. ಉದ್ಯೋಗ ಸೃಷ್ಟಿ, ಡಿಜಿಟಲ್ ಮೂಲಸೌಕರ್ಯ ಮತ್ತು ಹಸಿರು ಇಂಧನದ ಮೇಲೆ ಈ ಬಜೆಟ್ ನೀಡಿರುವ ಒತ್ತು ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನವನ್ನು ಮತ್ತಷ್ಟು ಎತ್ತರಿಸಲಿದೆ,(ಏಜೆನ್ಸೀಸ್).