ಸಿಬಿಐ ತನಿಖೆ ಇನ್ನೂ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹಲವರ ಬಂಧನ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ. ಪ್ರಶ್ನೆಪತ್ರಿಕೆ ಹೇಗೆ ಸೋರಿಕೆಯಾಯಿತು, ಯಾರಿಗೆ ಹಂಚಲಾಯಿತು ಮತ್ತು ಇದರಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ಸಿಬಿಐ ತನಿಖೆ ತೀವ್ರಗೊಳಿಸಿದೆ.ಕೆಲ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ಕೂಡ ನಡೆಯುತ್ತಿದೆ ಎಂದು ತಿಳಿದುಬಂದಿದೆ.