_1787237267602.webp?w=480&auto=format%2Ccompress&fit=max)
_1787237267602.webp?w=480&auto=format%2Ccompress&fit=max)
ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್‌ನ ನೂತನ ಪೀಠವನ್ನು ಲಡಾಖ್‌ನಲ್ಲಿ (Ladakh) ಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಗುರುವಾರ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರವು ಲಡಾಖ್‌ನ ದೂರದ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ತಮಗೆ ಸಿಗಬೇಕಾದ ಕಾನೂನು ಸೇವೆಗಳನ್ನು ಪಡೆಯಲು ತಗಲುವ ಸಮಯವನ್ನು ಕಡಿಮೆ ಮಾಡಲಿದ್ದು, ನ್ಯಾಯ ಸಮ್ಮತ ಸೇವೆಗಳನ್ನು ಶೀಘ್ರವಾಗಿ ಪಡೆಯಲು ಸಹಾಯ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ಲಡಾಖ್‌ನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮುಖ್ಯವೇಕೆ..?
ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿದ್ದು ಯಾವಾಗ..?