ಬುಲಿಯನ್ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,360 ರೂ. ಏರಿಕೆಯಾಗಿ 1,29,820 ರೂ.ಗೆ ತಲುಪಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,250 ರೂ. ಏರಿಕೆಯಾಗಿ 1,19,000 ರೂ. ಆಗಿದೆ. ಇನ್ನು 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,030 ರೂ. ಏರಿಕೆಯಾಗಿ 97,370 ರೂ.ನಲ್ಲಿ ವಹಿವಾಟು ನಡೆಸುತ್ತಿದೆ.