ನ್ಯಾಯಾಲಯದ ಕಲಾಪಗಳ ನೇರಪ್ರಸಾರ ಮತ್ತು ವಿಡಿಯೋ ಪ್ರಸಾರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಮಯದಲ್ಲಿ ಪ್ರತಿಕ್ರಿಯಿಸಿರುವ ಅವರು, ಪತ್ರಿಕಾ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಅವರು, ನಾನು ಹೇಳದೇ ಇರುವ ವಿಷಯಗಳನ್ನು ನನ್ನ ಮೇಲೆ ಹೇರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.