

ಮುಂಬೈ: ಗುರುಪೂರ್ಣಿಮೆಯ ದಿನದಂದು ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ (Nana Patole) ಅವರ ಪಾದ ತೊಳೆಯತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಈ ಘಟನೆಯನ್ನು ಬಿಜೆಪಿ "ಕಾಂಗ್ರೆಸ್ ಸಂಸ್ಕೃತಿ" ಎಂದು ವ್ಯಂಗ್ಯವಾಡಿದ್ದರೆ, ಪಟೋಲೆ ಅವರು ಇದನ್ನು ತಮ್ಮ 'ಕುಟುಂಬದ' ಸದಸ್ಯರ ಗೌರವದ ಸಂಕೇತ ಎಂದು ಸಮರ್ಥಿಸಿಕೊಂಡಿದ್ದಾರೆ.
ಪಟೋಲೆ ವಿರುದ್ಧ ಬಿಜೆಪಿ ವಾಗ್ದಾಳಿ