ನವದೆಹಲಿ: ಹಠಾತ್ ಅನಾರೋಗ್ಯದಿಂದ ಇತ್ತೀಚೆಗೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಂಗ್ರೆಸ್ ಅಧಿನಾಯಕಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು(Sonia Gandhi) ಮಂಗಳವಾರ(ಮಾ. 31) ಡಿಸ್ಚಾರ್ಜ್ ಮಾಡಲಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.