ಸಂಚಿತಾ ಉಗಲೆ ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಕಿರು ಅವಧಿಯಲ್ಲೇ ಜನಪ್ರಿಯತೆ ಗಳಿಸಿದ್ದರು. ‘ಕುಂಕುಮ್ ಭಾಗ್ಯ’, ‘ವಾಗ್ಲೆ ಕಿ ದುನಿಯಾ’, ‘ದಿಲ್‌ವಾಲಿ ದುಲ್ಹಾ ಲೇ ಜಾಯೇಗಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ‘ಛಾವಾ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದರು. ಅವರ ಅಕಾಲಿಕ ಸಾವು ಅಭಿಮಾನಿಗಳು ಮತ್ತು ಮನರಂಜನಾ ಕ್ಷೇತ್ರಕ್ಕೆ ದೊಡ್ಡ ಆಘಾತ ಉಂಟುಮಾಡಿದೆ,(ಏಜೆನ್ಸೀಸ್).